2023-24 ನೇ ಸಾಲಿನ ಸರ್ವ ಸದಸ್ಯರ ಸಭೆಯನ್ನು ದಿನಾಂಕ 22-09-2024 ಭಾನುವಾರ ಬೆಳಗ್ಗೆ 10.30 ಕ್ಕೆ “ಮಾಧ್ಯಮ ಕೇಂದ್ರ, ಎಪಿಎಂಸಿ ಆವರಣ, ಕಡೂರು” ಇಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಶಶಿಧರ ಚಿಂದಿಗೆರೆ ಜಯಣ‍್ಣ ರವರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸಹಕಾರ ಸಂಘದ ಎಲ್ಲಾ ಸದಸ್ಯರು ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗಲು ಕೋರಿದೆ. ಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಇಚ್ಚಿಸುವ ಸದಸ್ಯರು ಪ್ರಶ್ನೆಗಳನ್ನು ದಿನಾಂಕ 17-09-2024 ರೊಳಗೆ ಲಿಖಿತವಾಗಿ ಕೇಂದ್ರ ಕಛೇರಿಗೆ ಸಲ್ಲಿಸಲು ಕೋರಿದೆ.
-ಮುಖ್ಯಕಾರ್ಯನಿರ್ವಹಣಾಧಿಕಾರಿ